ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಬೆಂಗಳೂರು ಹಾಗೂ ಕರ್ನಾಟಕ ಸಂಘ, ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 22 ಮತ್ತು 23 ನವೆಂಬರ್ 2024 ರಂದು ಎರಡು ದಿನಗಳು ಮಂಡ್ಯದ ಕೆ.ವಿ. ಶಂಕರಗೌಡ ರೈತ ಸಭಾಂಗಣದಲ್ಲಿ ಏರ್ಪಡಿಸಿದ್ದ “ಶ್ರಮಣಧಾರೆಗಳ ಸಂಸ್ಕೃತಿ ಉತ್ಸವ”ದಲ್ಲಿ ಎಂ.ಐ.ಟಿ. ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶಿವರಾಜ್ ಜಿ.ಡಿ. ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.
ಶ್ರಮಣಧಾರೆಗಳ ಸಂಸ್ಕೃತಿ ಉತ್ಸವದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ. ಜಯಪ್ರಕಾಶ್ ಗೌಡ, ಡಾ. ಚಕ್ಕರೆ ಶಿವಶಂಕರ್, ಬನಶಂಕರಿ ಅಂಗಡಿ ಹಾಗೂ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ. ತ. ಚಿಕ್ಕಣ್ಣ ಅವರು ಮಹತ್ವಪೂರ್ಣ ಮಾಹಿತಿ ನೀಡಿದರು.
ಗೋಷ್ಠಿಗಳಲ್ಲಿ ಸಿದ್ಧರ ಪಂಥ, ಶರಣರ ಪಂಥ, ಕನಕಧಾರೆ, ನಾಥಪಂಥ, ಸೂಫಿ ಪಂಥ, ಶಾಕ್ತ, ಅಚಲ, ಅಜೀವಕ ಪಂಥಗಳನ್ನು ಕುರಿತು ಪ್ರಬಂಧ ಮಂಡಿಸಲಾಯಿತು. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.
Both students and staff enjoyed the visit, finding it a valuable and memorable experience. It was a great way for students to connect their classroom learning with practical knowledge.
Overall, this visit was a successful and informative field trip for everyone involved.